NMMS Scholarship 2026-27: ವಿದ್ಯಾರ್ಥಿಗಳಿಗೆ ₹12,000 ಸ್ಕಾಲರ್‌ಶಿಪ್ ಅರ್ಜಿ ಸಲ್ಲಿಕೆಗೆ ನವೆಂಬರ್ 7 ಕೊನೆಯ ದಿನ
ಹೌದು ಕರ್ನಾಟಕದ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್‌ನಡಿ ವಾರ್ಷಿಕ ₹12,000 ರೂ ಆರ್ಥಿಕ ನೆರವು ನೀಡಲಾಗುತ್ತದೆ. NMMS Scholarship 2026-27 ರಲ್ಲಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳು ನವೆಂಬರ್ 7 ರವರೆಗೆ ಗಡವು ನೀಡಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಹತೆ, ಪರೀಕ್ಷಾ ವಿಧಾನ, ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ವಿವರಗಳನ್ನು ನೀಡಲಾಗಿದೆ. ಈ ವರ್ಷದ NMMS … Read more