Karnataka Approves LKG, UKG in 581 Govt Schools 2026-27: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ ಸಂಪೂರ್ಣ ವಿವರ ಇಲ್ಲಿದೆ
ಕರ್ನಾಟಕದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಪೋಷಕರಿಗೆ ರಾಜ್ಯ ಸರ್ಕಾರ ಬಂಪರ್ ಸಿಹಿಸುದ್ದಿ ನೀಡಿದೆ. ಖಾಸಗಿ ಶಾಲೆಗಳ ಮಾದರಿಯಲ್ಲಿಯೇ ಇದೀಗ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು Karnataka Approves LKG, UKG in 581 Govt Schools 2026-27 ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 581 ಸರ್ಕಾರಿ ಶಾಲೆಗಳಲ್ಲಿ LKG ಮತ್ತು UKG ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅಧಿಕೃತ ಅನುಮೋದನೆ ನೀಡಿದೆ. ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು … Read more